ಉಡುಪಿ:
ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಉಚಿತ ಭೇೂಜನ ನಿಧಿಗೆ
ಕಾಲೇಜಿನ ಪ್ರಾಕ್ತನ ಬಿ.ಕಾಂ ವಿದ್ಯಾರ್ಥಿನಿ
ಶ್ರೀಮತಿ ಕೀರ್ತಿ ಕುಮಾರಿ ರೂ.30 ಸಾವಿರವನ್ನು ದೇಣಿಗೆಯಾಗಿ ನೀಡಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಜಿ ಪೈ, ಉಪ ಪ್ರಾಂಶುಪಾಲ
ಡಾ.ಎಂ. ವಿಶ್ವನಾಥ ಪೈ ಉಪಸ್ಥಿತರಿದ್ದರು.
ನಿರಂತರವಾಗಿ
ಮೂರು ವರುಷಗಳಿಂದ ಉಚಿತ ಭೇೂಜನ ನಿಧಿಗೆ
ದೇಣಿಗೆ ನೀಡುತ್ತಿರುವ ಶ್ರೀಮತಿ ಕೀರ್ತಿ ಕುಮಾರಿಯವರಿಗೆ ಕೃತಜ್ಞತೆ ಸಲ್ಲಿಸಿದರು. ಹಳೆ ವಿದ್ಯಾರ್ಥಿ ಸಂಘದ
ಅಧ್ಯಕ್ಷ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


