ಇಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಿಗೆ: ಅರ್ಜಿ ಸಲ್ಲಿಸಲು ಸೂಚನೆ

Upayuktha
0

  


ಮಂಗಳೂರು: ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ (ಕೆಎ-19) ನೋಂದಣಿಗೊಂಡಿರುವ ಎಲ್ಲಾ ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಸಂಖ್ಯೆ: 3551 ಇದ್ದು, ಅದರಲ್ಲಿ 2162 -ಆಟೋ ರಿಕ್ಷಾ ಪರವಾನಿಗೆಗಾಗಿ ಅರ್ಜಿಗಳು ಕಛೇರಿಗೆ ಬಂದಿವೆ. ಇನ್ನು 1389 ಅರ್ಜಿಗಳನ್ನು ಕಛೇರಿಗೆ ಸಲ್ಲಿಸಿರುವುದಿಲ್ಲ. ಆದ್ದರಿಂದ ಕೂಡಲೇ ಬಾಕಿ ಉಳಿದಿರುವ 1389 ಇಲೆಕ್ಟಿçಕ್ ಆಟೋರಿಕ್ಷಾ ಮಾಲಕರು ಪರವಾನಿಗೆಯನ್ನು ಪಡೆಯಲು ಅರ್ಜಿ ಸಲ್ಲಿಬೇಕು. ವಿಳಂಬ ಮಾಡಿದರೆ ಮೋಟಾರು ವಾಹನ ನಿಯಮಾವಳಿಗಳ ಪ್ರಕಾರ ಕ್ರಮಕೈಗೊಳ್ಳಲಾಗುವುದು ಎಂದು  ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

 

 

Post a Comment

0 Comments
Post a Comment (0)
To Top