ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

Upayuktha
0

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.

ಮೇ  16 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಮೇ 19 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಮೇ 20 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top