ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ

Upayuktha
0

 



ಧರ್ಮಸ್ಥಳ: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ  ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಂದರ್ಭದಲ್ಲಿ ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top