ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕಲಾಕುಂಚದಿಂದ ಉಚಿತ ಯೋಗ ಶಿಬಿರ

Upayuktha
0

 


 

ದಾವಣಗೆರೆ: ಇಲ್ಲಿನ ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಜೂ. 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ 10 ದಿನಗಳ ಕಾಲ ಜೂನ್ 12 ರಿಂದ 21 ರವರೆಗೆ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್ ತಿಳಿಸಿದ್ದಾರೆ.

 

ಯಾವುದೇ ವಯೋಮಾನದ ಮಿತಿ ಇಲ್ಲದೇ ಪುರುಷರು, ಮಹಿಳೆಯರು, ಮಕ್ಕಳು ಜೂನ್ 10 ರೊಳಗೆ ಕೆಳಗಿನ ದೂರವಾಣಿಗಳಿಗೆ ಸಂಪರ್ಕಿಸಿ ಹೆಸರು ನೊಂದಾಯಿಸಬೇಕಾಗಿದೆ ಎಂದು  ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.

 

ಉಚಿತ ಯೋಗ ಶಿಬಿರದಲ್ಲಿ ಹೆಸರು ನೊಂದಾಯಿಸುವ ಸನೀಹವಾಣಿಗಳು 9844691391, 8317427179, 8951533463 ಹೆಚ್ಚಿನ ಸಂಖ್ಯೆಯಲ್ಲಿ ಉಚಿತ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ಭಾಗ್ಯ ಲಭ್ಯವಾಗುತ್ತದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top