ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್: ಪ್ರವೇಶಾತಿಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: 2026-2027ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫರ್ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೋಮಾ ಕೋರ್ಸು ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ  ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಮೇ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕಛೇರಿಯ ದೂರವಾಣಿ ಸಂಖ್ಯೆ 0824-2482334/ 9611320910 / 9844744845 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top