ಪುತ್ತೂರು: ಕೇಂದ್ರ ಸರಕಾರದ NTA ಪ್ರಾಧಿಕಾರವು ನಡೆಸಿದ 2026ನೇ ಸಾಲಿನ ಜೆ.ಇ.ಇ ಮೈನ್ಸ್ ಪ್ರವೇಶಾತಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ ಗಳಿಸುವುದರ ಮೂಲಕ ಉನ್ನತ ಸಾಧನೆಯನ್ನು ಮೆರೆದಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ರಶ್ಮಿ ಕೆ ಆರ್ (ಮಡಿಕೇರಿಯ ರಮೇಶ್ ಕೆ ಕೆ ಹಾಗೂ ರೇಣುಕಾ ಬಿ ವಿ ದಂಪತಿಗಳ ಪುತ್ರಿ) B.Planning 2098ನೇ ರ‍್ಯಾಂಕ್, B.Arch 3335 ನೇ ರ‍್ಯಾಂಕ್, ದೀಕ್ಷಾ ಜೆ (ಕಾಸರಗೋಡಿನ ಕುಂಬಳೆಯ ಎಸ್ ನಾರಾಯಣ ಹಾಗೂ ಪುಷ್ಪಾ ಕೆ ದಂಪತಿಗಳ ಪುತ್ರಿ) B. Planning 1650ನೇ ರ‍್ಯಾಂಕ್, B.Arch 2734ನೇ ರ‍್ಯಾಂಕ್ ಹಾಗೂ ಅದಿತಿ ಯು (ಬೆಂಗಳೂರಿನ ಉಮಾಶಂಕರ್ ಹಾಗೂ ಸುಮಾ ಕೆ ಡಿ ದಂಪತಿಗಳ ಪುತ್ರಿ) B. Planning 2597ನೇ ರ‍್ಯಾಂಕ್, B.Arch 15857ನೇ ರ‍್ಯಾಂಕ್ ಗಳಿಸಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ - ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


