ಬೆಂಗಳೂರು:
ಜಯನಗರ 5ನೇ ಬಡಾವಣೆಯ ನಂಜನಗೂಡು
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ
ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ.
ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮೇ 28, ಗುರುವಾರ ಸಂಜೆ 5-15ಕ್ಕೆ "ಹರಿದಾಸ ಮಂಜರಿ" ನಡೆಯಲಿದೆ. ಅಮೂಲ್ಯ ನಿಂಬರ್ಗಿ, ಹೈದರಾಬಾದ್ ಇವರ ಗಾಯನವಿರಲಿದ್ದು, ಕೀ-ಬೋರ್ಡ್ ಟಿ.ಎಸ್. ರಮೇಶ್, ತಬಲಾದಲ್ಲಿ
ಎನ್. ಮೋಹನ್ ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


