ಮೇ 28 ರಂದು ಅಮೂಲ್ಯ ನಿಂಬರ್ಗಿ ಗಾಯನದಲ್ಲಿ “ಹರಿದಾಸ ಮಂಜರಿ"

Upayuktha
0

 


 

ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮೇ 28, ಗುರುವಾರ ಸಂಜೆ 5-15ಕ್ಕೆ "ಹರಿದಾಸ ಮಂಜರಿ" ನಡೆಯಲಿದೆ. ಅಮೂಲ್ಯ ನಿಂಬರ್ಗಿ, ಹೈದರಾಬಾದ್ ಇವರ ಗಾಯನವಿರಲಿದ್ದು, ಕೀ-ಬೋರ್ಡ್ ಟಿ.ಎಸ್. ರಮೇಶ್, ತಬಲಾದಲ್ಲಿ ಎನ್. ಮೋಹನ್ ಭಾಗವಹಿಸಲಿದ್ದಾರೆ.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top