ಹಿರಿಯ ವೈದ್ಯರಿಗೆ ಗೌರವ ಸನ್ಮಾನ

Upayuktha
0

 


 

ಬಳ್ಳಾರಿ: ನಗರದ ಬಳ್ಳಾರಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆಯಿಂದ ನಿವೃತ್ತಿ ಹೊಂದಿದ ಡಾ.ಎನ್.ಮಂಜುನಾಥ, ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದ ಡಾ. ವೀರೇಂದ್ರ ಕುಮಾರ ಮತ್ತು ಜನ್ಮದಿನ ಆಚರಸಿಕೊಂಡ ಸರಳ ಸಜ್ಜನಿಕೆಯ ಜನಸ್ನೇಹಿ ವೈದ್ಯ ಡಾ. ಸುಂದರೇಶ್ ಅವರಿಗೆ ಅಪಾರವಾಗಿರುವ ಅವರುಗಳ ಸ್ನೇಹಿತರ ಬಳಗ ಮತ್ತು ಅಭಿಮಾನಿಗಳು, ಹಿತೈಷಿಗಳಿಂದ ಗೌರವಿಸಿ ಸನ್ಮಾನಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top