ಜಯಂಟ್ಸ್ ಗ್ರೂಪ್ ಬ್ರಹ್ಮಾವರ: ತಂಬಾಕು ವಿರೋಧಿ ಜಾಗೃತಿ ಕಾರ್ಯಕ್ರಮ

Upayuktha
0


ಮಣಿಪಾಲ: ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಹಾಗೂ ಜಯಂಟ್ಸ್ ಕೇರ್ ಫೌಂಡೇಶನ್  ಇವರ ಸಂಯುಕ್ತ ಆಶ್ರಯದಲ್ಲಿ ಮೇ 30 ರಂದು ಮುನಿಯಲ್ ಆಯುರ್ವೇದ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ತಂಬಾಕು ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು.


ಡಾ. ಎ ವಿ ಬಾಳಿಗ ಆಸ್ಪತ್ರೆ ದೊಡ್ಡಣಗುಡ್ಡೆ ವೈದ್ಯರಾದ ಡಾ. ಮಾನಸ್ ಇ ಆರ್ ಅವರು ತಂಬಾಕು ವಿರೋಧಿ ಜಾಗೃತಿಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಡಾ. ದಿನೇಶ್ ನಾಯಕ್, ಡಾ. ನಿಶಿತ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್, ಸಂಯೋಜಕರಾದ ವಿವೇಕಾನಂದ ಕಾಮತ್, ಕಾರ್ಯದರ್ಶಿ ಮಿಲ್ಟನ್ ಒಲಿವರ್, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಡಾ.ಮಾನಸ ರವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top