ಮಂಗಳೂರು: ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ ಮೇ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಸಂದರ್ಶನದಲ್ಲಿ
ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು
ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಮಲಯಾಳಂ/ಹಿಂದಿ/ಇಂಗ್ಲಿಷ್/ತಮಿಳು ಭಾಷೆ ತಿಳಿದಿರಬೇಕು.


