ಉದ್ಯೋಗಾವಕಾಶ: ನೇರ ಸಂದರ್ಶನ

Upayuktha
0

 


ಮಂಗಳೂರು: ಮುತ್ತೂಟ್ ಫಿನಾನ್ಸ್, ಬ್ಲಿಂಕಿಟ್ ಹಾಗೂ ರಿಲಯನ್ಸ್ ಸ್ಮಾರ್ಟ್ ಬಜಾರ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಇಂಟರ್ನ್, ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್, ಸೇಲ್ಸ್ ಎಕ್ಸಿಕ್ಯೂಟಿವ್, ಕ್ಯಾಪ್ಟನ್(ಪಿಕ್ಕರ್ಸ್) ಹುದ್ದೆಗಳಿಗೆ ನೇರ ಸಂದರ್ಶನವನ್ನು ಮೇ 6 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.



ನೇರ ಸಂದರ್ಶನದಲ್ಲಿ ಪಿ.ಯು.ಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಭಾಗವಹಿಸಬಹುದು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top