ಉದ್ಯೋಗಾವಕಾಶ: ಮೇ 19 ರಂದು ಸಂದರ್ಶನ

Upayuktha
0

  


ಮಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ  ಮೆಡ್ಪ್ಲಸ್ ಕಂಪೆನಿ, ಬೆಂಗಳೂರು ಮತ್ತು ಮಂಗಳೂರಿನಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ ಮೇ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ಪಡೀಲ್ ಜಿಲ್ಲಾಡಳಿತ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.

ಹುದ್ದೆಗಳ ವಿವರ:

1)ಫಾರ್ಮಾಸಿಸ್ಟ್ ಹುದ್ದೆಗೆ ಡಿ.ಫಾರ್ಮಾ /ಬಿ.ಫಾರ್ಮಾ (ಪಿ.ಸಿ. ಸರ್ಟಿಫಿಕೇಟ್ನೊಂದಿಗೆ) ವಿದ್ಯಾರ್ಹತೆ ಹೊಂದಿರಬೇಕು. ವೇತನ (ಸಿ.ಟಿ.ಸಿ) 3.83 ರಿಂದ 4.16 ಎಲ್.ಪಿ..

2) ಫಾರ್ಮಾಸಿ ಯೇಡ್ ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವೇತನ (ಸಿ.ಟಿ.ಸಿ) 2.70 ರಿಂದ 3.42 ಎಲ್.ಪಿ..

3)ಸಿ.ಎಸ್. ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿ.ಯು.ಸಿ ವಿದ್ಯಾರ್ಹತೆ ಹೊಂದಿರಬೇಕು. ವೇತನ (ಸಿ.ಟಿ.ಸಿ) 2.52 ಎಲ್.ಪಿ..

4)ಅಪ್ರೆಂಟಿಸ್- ಪಿ.ಯು.ಸಿ ವಿದ್ಯಾರ್ಹತೆ ಹೊಂದಿರಬೇಕು. ವೇತನ (ಸಿ.ಟಿ.ಸಿ) 1.92 ಎಲ್.ಪಿ..

 ಹೆಚ್ಚಿನ ಮಾಹಿತಿಗೆ  ದೂರವಾಣಿ ಸಂಖ್ಯೆ 0824 2457139 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top