ಉಡುಪಿ: ಅಂಚೆ
ಇಲಾಖೆ ವತಿಯಿಂದ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ
ಜೂನ್ 8 ರಂದು ಮಧ್ಯಾಹ್ನ 3.30 ಕ್ಕೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದೆ.
ಅಂಚೆ
ಗ್ರಾಹಕರು ತಮ್ಮ ದೂರು ಮತ್ತು
ಸಲಹೆಗಳನ್ನು ಜೂನ್ 5 ರ ಮೊದಲು ಅಧೀಕ್ಷಕರಿಗೆ
ಕಳುಹಿಸಬಹುದು ಅಥವಾ ಅದಾಲತ್ ನಡೆಯುವ
ದಿನದಂದು ಹಾಜರಿದ್ದು, ಸಮಕ್ಷಮ ಚರ್ಚಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ
ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಛೇರಿ
ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


