ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ, ಕಲಾ ಸಾಧನಾ ಮಂಗಳೂರು ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ ಕಲಾ ನಡಿಗೆ ನಿಮ್ಮ ಬಳಿಗೆ ಸುಗಮ ಸಂಗೀತ ಕಾರ್ಯಕ್ರಮ ಮೇ 31 ರಂದು ಭಾನುವಾರ ಸಂಜೆ 4 ಗಂಟೆಗೆ ನಡೆಯಲಿದೆ. ಸಾರ್ವಜನಿಕರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಕ್ತ ಪ್ರವೇಶ ಇದೆ ಎಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


