ಬಳ್ಳಾರಿ:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನಾಗಿ ನಗರದ ಕಾಂಗ್ರೆಸ್ ಮುಖಂಡ
ವೆಂಕಟೇಶ್ ಹೆಗಡೆ ಅವರನ್ನು ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ನಿಯೋಜಿಸಿದ್ದಾರೆ.
ಇದೇ
ರೀತಿ ಸೊರಕೆ ಅವರು ರಾಜ್ಯದ ವಿವಿಧ
25 ಜಿಲ್ಲೆಗಳಿಗೆ ಉಸ್ತುವಾರಿಯನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ. ಈ
ಮೊದಲು ರಾಯಚೂರು ಜಿಲ್ಲಾ ಉಸ್ತುವಾರಿಯಾಗಿದ್ದ ವೆಂಕಟೇಶ್ ಹೆಗಡೆ ಅವರಿಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


