ಕಾವೂರು: ನೂತನ ಅಂಗನವಾಡಿಗೆ ಶಾಸಕರಿಂದ ಶಿಲಾನ್ಯಾಸ

Upayuktha
0


ಕಾವೂರು: 2025- 26 ಸಾಲಿನ ನಗರ ಯೋಜನೆಯಲ್ಲಿ ಬಿಡುಗಡೆಗೊಂಡ 20 ಲಕ್ಷ ರೂಪಾಯಿ ಅನುದಾನದಲ್ಲಿ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು 15 ವಾರ್ಡ್ ನಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಂಗನವಾಡಿಗೆ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಶಿಲಾನ್ಯಾಸವನ್ನು ನೆರವೇರಿಸಿದರು.


ಈ ಶುಭ ಸಂದರ್ಭದಲ್ಲಿ, ಯೋಜನೆ ಅಧಿಕಾರಿ ಶ್ರೀಮತಿ ಶ್ವೇತಾ ಎನ್, ಮೇಲ್ವಿಚಾರಕಿ ಅನುಪಮಾ ಕೆ ಎಸ್, ನಿಕಟಪೂರ್ವ ಕಾರ್ಪೊರೇಟರ್ ಸುಮಂಗಲ ರಾವ್, ಅಂಗನವಾಡಿ ಕಾರ್ಯಕರ್ತೆ ಪೂಜಾ, ಶಾಲಾ ಮುಖ್ಯೋಪಾಧ್ಯಾಯರಾದ ಜಯಂತಿ, ಯುವ ಮೋರ್ಚಾ ಅಧ್ಯಕ್ಷರಾದ ಅಜಿತ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top