ನೀರ್ಚಾಲು ಶಾಲೆಗೆ 100% ಫಲಿತಾಂಶ, ಶಾಲೆಯ 12 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

Upayuktha
0


ಬದಿಯಡ್ಕ: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ  184 ಮಂದಿ ಪರೀಕ್ಷೆ ಬರೆದಿದ್ದು ಎಲ್ಲರೂ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿ ಶಾಲೆಗೆ 100% ಫಲಿತಾಂಶವನ್ನು ತಂದಿದ್ದಾರೆ. ಪ್ರಸ್ತುತ ಶಾಲೆಯಲ್ಲಿ 12 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಎ+ ಗ್ರೇಡ್ ಪಡೆದಿದ್ದಾರೆ. ಈ ಶಾಲೆಯ ಅನಘ ಲಕ್ಷ್ಮಿ, ಅನನ್ಯ ಜಿ. ಭಟ್ ಕೆ., ಅಂಜನ ಎಸ್.ಆರ್., ಅವನಿ ಶೆಟ್ಟಿ, ಭೂಮಿಕ, ಜೆನಿಶ ಕ್ರಾಸ್ತಾ, ಪೂರ್ವಿ ಜೋಶಿ, ಸಾಹಿತ್ಯ ವಿ. ರೈ, ಶ್ರದ್ಧ ಕೆ.ಪಿ., ತಿಶ, ತೃಷಾ ಜಿ.ಆರ್., ತೃಷಾ ದಾಸ್ ಈ ಸಾಧನೆಯನ್ನು ಪ್ರದರ್ಶಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top