ಮಂಗಳೂರು ವಿ.ವಿ. ಕಾಲೇಜು ವಾರ್ಷಿಕ ಸಂಚಿಕೆ ಪ್ರಕಟಣೆ ಸ್ಪರ್ಧೆ: ಎಂ.ಜಿ.ಎಂ ಸಂಧ್ಯಾ ಕಾಲೇಜಿನ 'ಸಾರಥಿ' ತೃತೀಯ

Upayuktha
0

 


ಉಡುಪಿ: 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜು ವಾರ್ಷಿಕ  ಸಂಚಿಕೆ ಪ್ರಕಟಣೆ ಸ್ಪರ್ಧೆಯ ವರ್ಗ  2 ವಿಭಾಗದಲ್ಲಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನ  ಸಾರಥಿ ತೃತೀಯ ಬಹುಮಾನವನ್ನು ಪಡೆದಿದೆ. ಮಂಗಳೂರು ವಿ.ವಿ ಕುಲಪತಿ ಪ್ರೊ।ಪಿ ಎಲ್.ಎಲ್.ಧರ್ಮರವರಿಂದ ಕಾಲೇಜಿನ ವಾರ್ಷಿಕ ಸಂಚಿಕೆಯ ಪ್ರಾಧ್ಯಾಪಕ ಮಂಡಳಿಯ ಸದಸ್ಯೆ ಕುಮಾರಿ ದೀಪಿಕಾ ಪ್ರಶಸ್ತಿ ಸ್ವೀಕರಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top