ಮಂಗಳೂರು: ಮಳೆಗಾಲದಲ್ಲಿ ನೀರು ನಿಂತು ಪಾದಚಾರಿಗಳಿಗೆ
ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮೇ 5 ಮತ್ತು 6 ರಂದು
ಹರೇಕಳ – ಅಡ್ಯಾರ್ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು.
ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ
ಕಾಂಕ್ರೀಟ್ ಸ್ಲಾಬ್‍ನ ಮೇಲ್ಭಾಗದಲ್ಲಿ ಆಪ್‍ಪಾಲ್ಟ್ ವೆರಿಂಗ್ ಕೋಟ್ ಅಳವಡಿಕೆಗಾಗಿ ಎರಡು
ದಿನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಣ್ಣ ನೀರಾವರಿ
ಇಲಾಖೆ ಪ್ರಟಕಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


