ಮೇ .18 ರಂದು ಅರಿವಿನ ಬೆಳಕು ಉಪನ್ಯಾಸ ಮಾಲೆ

Upayuktha
0

 


ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಮೇ 18 ರಂದು ಬೆಳಿಗ್ಗೆ 10.30 ಕ್ಕೆ ಅರಿವಿನ ಬೆಳಕು ಉಪನ್ಯಾಸ ಮಾಲೆ-15 ಕಾರ್ಯಕ್ರಮವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದ್ದುಚಿಂತಕ  ಡಾ.ವರದರಾಜ್ ಚಂದ್ರಗಿರಿಕಾರಂತರ ಕಾದಂಬರಿಗಳಲ್ಲಿ ವೈಚಾರಿಕ ಚಿಂತನೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಹಾಗೂ ಮಧ್ಯಾಹ್ನ 2 ಕ್ಕೆ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯುವ ಅರಿವಿನ ಬೆಳಕು ಉಪನ್ಯಾಸ ಮಾಲೆ-16 ಕಾರ್ಯಕ್ರಮದಲ್ಲಿ ವಿಶ್ರಾಂತ ಸಂಸ್ಕೃತ ಪ್ರಾಧ್ಯಪಕ ಡಾ.ಶ್ರೀಶ ಕುಮಾರ ಯಂ ಕೆಕಾರಂತರ ಬದುಕು-ಬರಹಗಳಲ್ಲಿ ಮಾನವೀಯ ಮೌಲ್ಯಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top