ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

Upayuktha
0

 



ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜೂ. 17 ಕೊನೆಯ ದಿನ, ಜೂ. 19 ರಂದು ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಜೂ. 25 ರ ವರೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. 

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top