ಎಸ್.ಎಸ್.ಎಲ್.ಸಿ. ಪರೀಕ್ಷೆ 2 : ಧರ್ಮಸ್ಥಳದ ಜಿ. ಮಾಧುರ್ಯ ರಾಜ್ಯಕ್ಕೆ ಪ್ರಥಮ

Upayuktha
0

 

ಜಿ. ಮಾಧುರ್ಯ

 
ಉಜಿರೆ: 2025-26 ನೆ ಸಾಲಿನ ಎಸ್.ಎಸ್.ಎಲ್.ಸಿ.  ಪರೀಕ್ಷೆ – 2 ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ  ಜಿ. ಮಾಧುರ್ಯ 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾಳೆ. ಈಕೆ ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಮಧುರಾ ದಂಪತಿಯ ಮಗಳು.

Post a Comment

0 Comments
Post a Comment (0)
To Top