ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆ

Upayuktha
0




ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನ 2025-26 ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.


ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ. ವೈ (ವಿಜಯ ಕರ್ನಾಟಕ), ಹರ್ಷ (ಡೆಕ್ಕನ್ ಹೆರಾಲ್ಡ್), ರೇಮಂಡ್ ಡಿಕೂನಾ (ಪಿಂಗಾರ) ಮತ್ತು ಆರ್.ಎಂ. ರಾಜೇಂದ್ರನ್ (ಕಲೈಂಜರ್ ಟಿ.ವಿ) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಪುರಸ್ಕಾರ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ.


ಮೇ 24 ರಂದು ಬೆಳಗ್ಗೆ 11ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು ಗೌರವ ಸನ್ಮಾನ ನೀಡಲಾಗುವುದೆಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top