ಮೇ 7: ಬಲ್ನಾಡು ಉಳ್ಳಾಲ್ತಿಯ ಮೂಲಸ್ಥಾನವಾದ ತೊಟ್ಟಿಲಕಯದಲ್ಲಿ ಚಂಡಿಕಾ ಹೋಮ - ಶೃಂಗೇರಿ ಶ್ರೀಗಳಿಂದ ಪೂರ್ಣಾಹುತಿ

Upayuktha
0

ಪುತ್ತೂರು: ಬಲ್ನಾಡು ಉಳ್ಳಾಲ್ತಿಯ ಮೂಲಸ್ಥಾನವಾದ ತೊಟ್ಟಿಲಕಯದ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಮೇ 7ರಂದು ಬೆಳಗ್ಗೆ ಶ್ರೀ ಚಂಡಿಕಾ ಹೋಮ ಜರಗಲಿದೆ. ಶೃಂಗೇರಿ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರ ಕರಕಮಲ ಸಂಜಾತರಾದ  ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ಆ ದಿನ ಬೆಳಗ್ಗೆ 8 ಗಂಟೆಗೆ ಚರಿತ್ರಾರ್ಹ ಪೂರ್ಣಾಹುತಿ ಸಂಪನ್ನಗೊಳ್ಳಲಿದೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top