ಪಣಿಯಾಡಿ ಭಾಗವತ ಸಪ್ತಾಹ ಪ್ರವಚನಕ್ಕೆ ಚಾಲನೆ

Upayuktha
0


ಉಡುಪಿ: ಪಣಿಯಾಡಿ ಶ್ರೀ ಅನಂತಾನಂತ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಅಧಿಕ ಮಾಸ ಪ್ರಯುಕ್ತ ನಡೆಯಲಿರುವ ಭಾಗವತ ಸಪ್ತಾಹ ಪ್ರವಚನಕ್ಕೆ ದೇವಾಲಯದ ಪ್ರಧಾನ ಅರ್ಚಕರಾದ ವೇದಮೂರ್ತಿ ಕೆ. ರಾಘವೇಂದ್ರ ಭಟ್ ಹಾಗೂ ಪ್ರವಚನಕಾರ ವಿದ್ವಾನ್ ಹರಿಪ್ರಸಾದ್ ಭಟ್ ಹೆರ್ಗ ದೀಪ ಬೆಳಗಿಸಿ ಚಾಲನೆ ನೀಡಿದರು.


ಶ್ರೀ ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸೇವಾಕರ್ತರಾದ ರಾಮಚಂದ್ರ ಅನಸೂಯ ಆಚಾರ್ಯ ದಂಪತಿಗಳವರು, ಕೃಷ್ಣ ಮೂರ್ತಿ ಆಚಾರ್ಯ, ಅನಂತ ವಿಪ್ರ ಬಳಗದ ರಘುಪತಿ ಸವಿತಾ ಭಟ್ ದಂಪತಿಗಳವರು ಹಾಗೂ ಸದಸ್ಯರು ಉಪಸ್ಥಿತರಿದ್ದರು.


ಸುಮಾರು 90 ನಿಮಿಷಗಳ ಜ್ಞಾನ ಸಂಪತ್ತಿನ ಪ್ರವಚನ ಕಾರ್ಯಕ್ರಮ ನಡೆಯಿತು. ಪಣಿಯಾಡಿ ಕೆ.ರಾಘವೇಂದ್ರ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top