ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿಯ ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ದುರ್ಗಾರತ್ನ ಅವರು ಶ್ರವಣಬೆಳಗೊಳದ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯು ನಡೆಸಿದ ಪ್ರಾಕೃತ ಪ್ರವೇಶ ಪರೀಕ್ಷೆಯಲ್ಲಿ ಆರನೇ ರ‍್ಯಾಂಕ್ ಗಳಿಸಿದ್ದಾರೆ.
ಇವರು
ಬನ್ನೂರು ಗ್ರಾಮದ ನೆಕ್ಕಿಲ ನಿವಾಸಿ ಕೃಷಿಕ ರವಿಶಂಕರ್ ಅವರ ಪತ್ನಿ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


