ವಿಶ್ವ ಪರಿಸರ ದಿನಾಚರಣೆ, ಜಾಥಾ ಕಾರ್ಯಕ್ರಮ

Upayuktha
0

 


      ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ – 2026 ಅಂಗವಾಗಿ ಜೂನ್ 5 ರಂದು ಮಣಿಪಾಲದ ಜ್ಞಾನಸುಧಾ ಪಿಯು ಕಾಲೇಜು ಮೈದಾನದಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದವರೆಗೆ ನಡೆಯಲಿರುವ ಪರಿಸರ ಜಾಥಾಕ್ಕೆ ಅಂದು ಬೆಳಗ್ಗೆ 8.30 ಕ್ಕೆ ಚಾಲನೆ ನೀಡಲಾಗುವುದು. ನಂತರ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು .ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top