ಮಂಗಳೂರು: ಭಾರತೀಯ ರೆಡ್ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್ಕ್ರಾಸ್ ಮಂಗಳೂರು ವಿ.ವಿ. ಸಹಯೋಗದಲ್ಲಿ ನಗರದ ರೆಡ್ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಮೇ 8ರಂದು ಬೆಳಗ್ಗೆ 10ಕ್ಕೆ ವಿಶ್ವ ರೆಡ್ಕ್ರಾಸ್ ದಿನಾಚರಣೆ ನಡೆಯಲಿದೆ. ಇದೇ ಸಂದರ್ಭ ಯೂತ್ ರೆಡ್ಕ್ರಾಸ್ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ರೆಡ್ಕ್ರಾಸ್ ದ.ಕ.ಜಿಲ್ಲಾ ಘಟಕದ
ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ
ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ
ಕಾಮತ್, ಸುರತ್ಕಲ್ ಎನ್ಐಟಿಕೆಯ ಸಹ
ಪ್ರಾಧ್ಯಾಪಕಿ ಡಾ.ರಶ್ಮಿ ಸುಧೀರ್
ಉಚ್ಚಿಲ್, ಡಿ ಅಡಿಕ್ಷನ್ ಸಮಾಲೋಚಕಿ
ಡಾ.ಕುಸುಮ್ ತಂತ್ರಿ ಡೆಸಾ ಮುಖ್ಯ ಅತಿಥಿಗಳಾಗಿ
ಭಾಗವಹಿಸಲಿದ್ದಾರೆ ಎಂದು ಯೂತ್ ರೆಡ್ಕ್ರಾಸ್ ಉಪ ಸಮಿತಿ ನಿರ್ದೇಶಕಿ
ಡಾ.ಸುಮನ .ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


