ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

Upayuktha
0

 


     ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ – 2026 ಅಂಗವಾಗಿ ಜೂನ್ 2 ರಂದು ಬೆಳಗ್ಗೆ 10 ಗಂಟೆಯಿಂ ಮಧ್ಯಾಹ್ನ 1 ಗಂಟೆಯವರೆಗೆ ಮಣಿಪಾಲದ ಶಿವಳ್ಳಿ ಗ್ರಾಮದ ವಿದ್ಯಾನಗರ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ .ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top