ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Upayuktha
0

 


ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ, ಪಿ.ಯು.ಸಿ, .ಟಿ. ಮತ್ತು ವೃತ್ತಿಪರ ತರಬೇತಿಗಳಾದ ಬಿ., ಬಿ.ಎಸ್.ಸಿ, ಬಿ.ಕಾಂ, ಬಿ.ಬಿ., ಬಿ.ಬಿ.ಎಂ, ಬಿ.ಸಿ., ಇತರ ಪದವಿ, ಬಿ.ಎಡ್, ಬಿಪಿಎಡ್, ಎಂ., ಎಂ.ಎಸ್ಸಿ, ಎಂ.ಕಾಂ, ಎಂ.ಎಸ್.ಡಬ್ಲ್ಯೂ., ಎಂ.ಬಿ., ಎಂ.ಎಡಿ, ಎಂ.ಪಿ.ಐಡಿ, ಜೆ., ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಎಂ.ಟೆಕ್, ಎಂ., ಎಂ.ಡಿ, ಎಂ.ಎಸ್ ಇತರ ಯಾವುದೇ ಸ್ನಾತಕೋತ್ತರ ಪದವಿ ವಿದಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top