ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳ ಭೇಟಿ

Upayuktha
0

 


 

ಉಜಿರೆ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಸಚಿವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು. ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸದ ಸಚಿವರು ಭೋಜನದ ಬಳಿಕ ಕೊಕ್ಕಡ ಮೂಲಕ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top