ಮಂಗಳೂರು: ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು ಅಭಿಯಾನದ ಅಂಗವಾಗಿ ಮಂಗಳೂರು ಶಕ್ತಿ ನಗರ ನಾಲ್ಯಪದವು ಸರ್ಕಾರಿ ಶಾಲಾ ವಠಾರದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಸಹಯೋಗದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಡಾಕ್ಟರ್ ಮಂಜುಳ ರಾವ್, ಜಿಲ್ಲಾ ಕಾರ್ಯದರ್ಶಿಗಳಾದ ಧನಲಕ್ಷ್ಮಿ ಗಟ್ಟಿ, ಸುಜಿತ್ ಪ್ರತಾಪ್, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ನಂದನ್ ಮಲ್ಯ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಲಕಿತ ಶೆಟ್ಟಿ, ಸಂಧ್ಯಾ ವೆಂಕಟೇಶ್, ಕಮಲಾಕ್ಷಿ ಪೂಜಾರಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

