ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ 'ವಿಶ್ವ ಪರಿಸರ ದಿನಾಚರಣೆ'

Upayuktha
0

ಅಡ್ಯನಡ್ಕ: ಇಲ್ಲಿನ ಜನತಾ ವಿದ್ಯಾಸಂಸ್ಥೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ ನಡೆಯಿತು. ಜನತಾ ಪ್ರೌಢಶಾಲೆಯ ಶ್ಯಾಮಲ ಇಕೋ ಕ್ಲಬ್ ಹಾಗೂ ಜನತಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.


ಜನತಾ ಕನ್ನಡ ಮಾಧ್ಯಮ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್, ಜನತಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅನಿತಾ ಬಿ., ಶ್ಯಾಮಲ ಇಕೋ ಕ್ಲಬ್ ಮಾರ್ಗದರ್ಶಕ ಶಿಕ್ಷಕಿ ಕುಸುಮಾವತಿ, ಜನತಾ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ, ಹಿಂದಿ ಉಪನ್ಯಾಸಕರಾದ ಪ್ರಶಾಂತ್ ಮಾರ್ಗದರ್ಶನ ನೀಡಿದರು. ಕಚೇರಿ ಸಹಾಯಕರಾದ ತಿರುಮಲೇಶ್ವರ ನಾಯ್ಕ್ ಸಹಕರಿಸಿದರು. ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಬಗ್ಗೆ ರಸಪ್ರಶ್ನೆ, ಚಿತ್ರಕಲೆ ಸ್ಪರ್ಧೆ ನಡೆಯಿತು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top