ಅಡ್ಯನಡ್ಕ ಜನತಾ ಪ್ರೌಢಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Upayuktha
0

ಅಡ್ಯನಡ್ಕ: ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‍‌ಶಿಪ್ ಎನ್‌ಎಮ್ಎಮ್ಎಸ್ - 2026 ಪರೀಕ್ಷೆಯ ಅರ್ಹತಾ ಪಟ್ಟಿಯಲ್ಲಿ ಅಡ್ಯನಡ್ಕ ಜನತಾ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ಅಂಕಿತಾ ಸ್ಥಾನ ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾಳೆ.


ಈಕೆ ಮೂಡಂಬೈಲು ನಿವಾಸಿ ಧನಂಜಯ ಆಚಾರ್ಯ ಹಾಗೂ ಉಷಾ ದಂಪತಿಯ ಪುತ್ರಿಯಾಗಿದ್ದು, ಪ್ರಸ್ತುತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top