ಮಂಗಳೂರು: ಕರ್ನಾಟಕ ಸರಕಾರದ ನೂತನ ಮಂತ್ರಿ ಮಂಡಲದ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸನ್ಮಾನ್ಯ ಯು ಟಿ ಖಾದರ್ ರವರನ್ನು ಅವರ ಮನೆಯಲ್ಲಿ ಸಂಗೀತ ಮತ್ತು ನೃತ್ಯ ಕಲಾವಿದರ ಪರವಾಗಿ ಅಭಿನಂದಿಸಲಾಯಿತು.
ಕಲೈಮಾಮಣಿ ವಿದ್ವಾನ್ ನಾಗೇಶ್ ಬಪ್ಪನಾಡು ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ನಿತ್ಯಾನಂದ ರಾವ್ ನೃತ್ಯಭಾರತಿ ಕದ್ರಿಯ ವಿದುಷಿ ಗೀತಾ ಸರಳಾಯ ಸಂಘಟಕ ಭರತಾಂಜಲಿಯ ನೃತ್ಯ ಗುರು ಶ್ರೀಧರ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕ ಸರಕಾರದ ನೂತನ ಮಂತ್ರಿ ಮಂಡಲದ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸನ್ಮಾನ್ಯ ಯು ಟಿ ಖಾದರ್ ರವರನ್ನು ಅವರ ಮನೆಯಲ್ಲಿ ಸಂಗೀತ ಮತ್ತು ನೃತ್ಯ ಕಲಾವಿದರ ಪರವಾಗಿ ಅಭಿನಂದಿಸಲಾಯಿತು ಕಲೈಮಾಮಣಿ ವಿದ್ವಾನ್ ನಾಗೇಶ್ ಬಪ್ಪನಾಡು ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ನಿತ್ಯಾನಂದ ರಾವ್ ನೃತ್ಯಭಾರತಿ ಕದ್ರಿಯ ವಿದುಷಿ ಗೀತಾ ಸರಳಾಯ ಸಂಘಟಕ ಭರತಾಂಜಲಿಯ ನೃತ್ಯ ಗುರು ಶ್ರೀಧರ ಹೊಳ್ಳ ಮೊದಲಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


