ಮಂಗಳೂರು: ಇಲ್ಲಿನಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಯವಂತ ನಾಯಕ್ ಅಧಿಕಾರ ಸ್ವೀಕರಿಸಿರುತ್ತಾರೆ.
ಮೂರು ದಶಕಗಳ ಬೋಧನಾ ಅನುಭವ ಹೊಂದಿರುವ ಅವರು ಲೇಖಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


