ಜೂ. 11ರಂದು ಡಾ.ಸುಧಾಕರ ಹೊಸಳ್ಳಿ ಅವರ 'ನಾನೂ ಕಾಫಿರ' ಕೃತಿ ಬಿಡುಗಡೆ

Upayuktha
0


ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ಲೇಖಕ ಡಾ.ಸುಧಾಕರ ಹೊಸಳ್ಳಿ ಅವರ ಕೃತಿ ನಾನೂ ಕಾಫಿರ ಇದರ ಬಿಡುಗಡೆ ಸಮಾರಂಭ ಜೂ.11ರಂದು ಸಾಯಂಕಾಲ 4.30ಕ್ಕೆ ಕೊಡಿಯಾಲ್‌ಬೈಲ್ ನ ಎಸ್‌ಡಿಎಂ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.


ಮಂಗಳೂರು ವಿ.ವಿ.ಯ ಕಲಾ ವಿಭಾಗದ ಡೀನ್ ಪ್ರೊ.ಸೋಮಣ್ಣ ಹೊಂಗಳ್ಳಿ ಕೃತಿ ಬಿಡುಗಡೆ ಮಾಡಲಿದ್ದಾರೆ. ಲೇಖಕ ಪ್ರವೀಣ್ ಕುಮಾರ್ ಮಾವಿನಕಾಡು ಕೃತಿ ಪರಿಚಯ ಮಾಡಲಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ.ರವಿ ಮಂಡ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top