ಕಾಸರಗೋಡು: ಆಶುಕವಿ ಕೀರ್ತಿಶೇಷ ಹಿರಿಯ ಕನ್ನಡ ಹೋರಾಟಗಾರ ಪೊಟ್ಟಿಪ್ಪಳ್ಳ ನಾರಾಯಣ ಭಟ್ ಅವರ ಸ್ವಗೃಹ ಚೂರಿಪ್ಪಳ್ಳ ಶ್ರೀಗಿರಿ ಸದನದಲ್ಲಿ ಕಾಸರಗೋಡಲ್ಲಿ ಕನ್ನಡ ಭಾಷೆಯನ್ನು ಪೋಷಣೆ ಮಾಡುವ ಉದ್ಧೇಶದಿಂದ ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ) ಕಾಸರಗೋಡು ವತಿಯಿಂದ 221 ನೇ ವೈವಿಧ್ಯಮಯ ನಿತ್ಯನೂತನ ಅತ್ಯಾಕರ್ಷಕ ಕನ್ನಡ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮವು ಬಹಳ ವೈಭವದಿಂದ ಜರಗಿತು.
ನಾರಾಯಣ ಭಟ್ ಅವರು ಹಾಕಿಕೊಟ್ಟ ಬುನಾದಿಯಲ್ಲಿ ಅವರ ಮಾರ್ಗದರ್ಶನದಂತೆ ಕನ್ನಡ ಕಾರ್ಯಕ್ರಮವನ್ನು ನಿರಂತರ ನಡೆಸುತ್ತಾ ಬಂದಿದ್ದೇವೆoದು ಸಂಸ್ಥೆಯ ಅಧ್ಯಕ್ಷರಾದ ಡಾ. ವಾಣಿಶ್ರೀಯವರು ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


