ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಇಂದು

Upayuktha
0

ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಆಶ್ರಯದಲ್ಲಿ ಭಾನುವಾರ ಪೂರ್ವಾಹ್ನ ಏಳು ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಹನ್ನೆರಡನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತದೆ.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ. ಉಪಕುಲಪತಿ ಡಾ. ಭಗವಾನ್, ಬಿ.ಸಿ. ಉದ್ಘಾಟಿಸುವರು.


ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪಸಿಂಹ ನಾಯಕ್ ಮುಖ್ಯ ಅತಿಥಿಗಳಾಗಿ ಶುಭಾಶಂಸನೆ ಮಾಡುವರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top