ಉಡುಪಿ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಧು-ವರರ ಅನ್ವೇಷಣೆಗೆ ಆಹ್ವಾನಿಸಲಾಗಿದೆ ಎಂದು ದಾವಣಗೆರೆಯ ಗೌಡ ಸಾರಸ್ವತ ಸಮಾಜದ ನಿಕಟಪೂರ್ವ ಅಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
2026ರ ಆಗಸ್ಟ್ 23 ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಾಯ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿಯಲ್ಲಿ ಸಮಾಜದ ವಧು-ವರರ ಅನ್ವೇಷಣೆ ಸಂಬಂಧ ವೈವಾಹಿಕ ಸಮಾವೇಶ ನಡೆಯಲಿದೆ. ಹೆಸರು ನೊಂದಾಯಿಸುವ ಕೊನೆಯ ದಿನಾಂಖ 01-08-2026 ಅಂದು ಉಪಹಾರ, ಭೋಜನದ ವ್ಯವಸ್ಥೆ ಇರುತ್ತದೆ. ವಧು-ವರರ ಅನ್ವೇಷಣೆ ಕುರಿತ ಎಲ್ಲಾ ಹೊಸ ಮಾಹಿತಿ ಪ್ರಕಟಣೆಗಳು ಹಾಗೂ ಅಪ್‌ಡೇಟ್‌ಗಳನ್ನು ಪಡೆಯಲು ನಾವುಗಳು ವ್ಯಾಟ್ಸಪ್ ಚಾನಲ್‌ನ್ನು ಆರಂಭಿಸುತ್ತೇವೆ ಎಂದು ಸತ್ಯೇಂದ್ರ ಶೆಣೈ ಪ್ರಕಟಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸತ್ಯೇಂದ್ರ ಶೆಣೈ 8861276777, ನರಸಿಂಹ ಭಟ್ 9449821998, ಪ್ರವೀಣ್ ಕಾಮತ್ 9845521735, ವಿಶ್ವನಾಥ್ ಶೆಣೈ 9035782520 ಇವರನ್ನು ಸಂಪರ್ಕಿಸಬಹುದು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


