ಕಲಾಕುಂಚದ ಕುರಿತು ರಾಜ್ಯ ಮಟ್ಟದ ಕವನ ಸ್ಪರ್ಧೆಗೆ ಆಹ್ವಾನ

Upayuktha
0

ದಾವಣಗೆರೆ: ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಕಲಾಕುಂಚದ ಕುರಿತು ರಾಜ್ಯ ಮಟ್ಟದ ಉಚಿತ ಕವನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ ತಿಳಿಸಿದ್ದಾರೆ. 


ಕಲಾಕುಂಚ ಸಂಸ್ಥೆ ಕಳೆದ 36 ವರ್ಷಗಳಿಂದ ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ, ಯಕ್ಷಗಾನ ಹೀಗೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರಂತರವಾಗಿ ಕಠಿಣ ಪರಿಶ್ರಮದಿಂದ ನಡೆಯುತ್ತಿದ್ದು ಈ ಸಂಸ್ಥೆಯ ಬಗ್ಗೆ 15 ರಿಂದ 20 ಸಾಲುಗಳು ಶಿರ್ಷಿಕೆಯೊಂದಿಗೆ ಕವನ ಬರೆದು ಈ ಕೆಳಗಿನ ವ್ಯಾಟ್ಸಪ್ ಸಂಖ್ಯೆಗೆ ಹೆಸರು ಮನೆಯ ಪೂರ್ಣ ವಿಳಾಸದೊಂದಿಗೆ ಕಳಿಸಬೇಕಾಗಿ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.


ಕವನ ರಚಿಸಿ ಕಳಿಸುವ ವ್ಯಾಟ್ಸಪ್ ನಂಬರ್ 9448005126 ಯಾವುದೇ ಸಭೆ-ಸಮಾರಂಭಗಳು ಇಲ್ಲದೇ ಈ ಕವನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅವರವರ ವ್ಯಾಟ್ಸಪ್ ಸಂಖ್ಯೆಗೆ ಫಲಿತಾಂಶ, ಅಭಿನಂದನಾ ಪತ್ರ ಕಳಿಸುತ್ತೇವೆ. ಕವನ ರಚಿಸಿ ಕಳಿಸುವ ಕೊನೆಯ ದಿನಾಂಕ 30-6-2026.


ಹೆಚ್ಚನ ಮಾಹಿತಿಗೆ 9945785170 ಈ ಸನೀಹವಾಣಿಗೆ ಸಂಪರ್ಕಿಸಬಹುದು. ಎಂದು ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವ್ಯಕ್ತಪಡಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top