ಜಯಸಿಂಹ ಜೋಷಿಯವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಯ ಗರಿ

Upayuktha
0

ಬೆಂಗಳೂರು: ಆಂಧ್ರದ ಗಡಿಭಾಗದ ಕರ್ನೂಲು ಜಿಲ್ಲೆಯ ಹವ್ಯಾಸಿ ಛಾಯಾಗ್ರಾಹಕ ಹಾಗೂ ಕಲಾವಿದರಾದ ಜಯಸಿಂಹ ಜೋಷಿಯವರಿಗೆ ಛಾಯಾಗ್ರಹಣ ಮತ್ತು ಕಲೆಗೆ ಸಲ್ಲಿಸಿರುವ ಸೇವೆಗಾಗಿ ಬೆಂಗಳೂರಿನ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಬೆಂಗಳೂರಿನ ಕಲಾಗ್ರಾಮದ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಚಲನಚಿತ್ರ ನಟ ಚೇತನ್ ಅಹಿಂಸಾರವರು 2026 ನೇ ಸಾಲಿನ "ಪ್ರೈಡ್ ಆಫ್ ಕರ್ನಾಟಕ" ಪ್ರಶಸ್ತಿಯನ್ನು ನೀಡಿ ಗೌರವಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top