ಮಂಗಳೂರು: ಕಾಟಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ. ಕ. ಮಂಗಳೂರು ವತಿಯಿಂದ ಪೋಲಿಯೊ ದಿನವಾಗಿ ಲಸಿಕೆ ನೀಡಿಕೆ ಕಾರ್ಯಕ್ರಮ ನಡೆಯಿತು. ಸುರತ್ಕಲ್ ರೋಟರಿ ಕ್ಲಬ್ ನ ಪಲ್ಸ್ ಪೋಲಿಯೋ ಸಮಿತಿ ಅಧ್ಯಕ್ಷೆ ವಿದ್ಯಾಲಕ್ಷ್ಮಿ ಅರವಿಂದ್ ಉದ್ಘಾಟಿಸಿದರು.
ಜಿಲ್ಲಾ ರೋಟರಿ 3181ರ ಕಾರ್ಯಕ್ರಮ ಸಮಿತಿ ಸಂಯೋಜಕ ಡಾ. ಅರವಿಂದ ಭಟ್, ಕಾಟಿಪಳ್ಳ ಪ್ರಾಥಮಿಕ ಅರೋಗ್ಯ ಕೇಂದ್ರದ ಡಾ. ಚಿರಾಗ್, ಡಾ. ಮೃದುಲಾ, ದೀನ ಕುಮಾರಿ, ನಾಗರತ್ನ, ವನಿತಾ, ಉಷಾ ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್, ಕಾರ್ಯದರ್ಶಿ ರಾಮಮೋಹನ್ ವೈ., ನಿಯೋಜಿತ ಅಧ್ಯಕ್ಷ ಶ್ರೀಧರ್ ಟಿ. ಎನ್. ನಿಯೋಜಿತ ಕಾರ್ಯದರ್ಶಿ ಶ್ರೀನಿವಾಸ ರಾವ್, ನಿರ್ದೇಶಕ ಕೃಷ್ಣ ಮೂರ್ತಿ, ರಮೇಶ್ ಭಟ್ಎಸ್. ಜಿ.ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


