ಮಂಗಳೂರು: ಇಂದು ಯೋಗ ಶಿಬಿರ

Upayuktha
0



ಮಂಗಳೂರು: ಅಂತರರಾಷ್ಟ್ರ ಯೋಗ ದಿನಾಚರಣೆ ಅಂಗವಾಗಿ  ಆದಿತ್ಯವಾರ, 2026 ಜೂನ್ 21 ರಂದು ಆರೋಗ್ಯ ಭಾರತಿ ಮಂಗಳೂರು ವತಿಯಿಂದ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ ರಿ ಮಂಗಳೂರು ಇದರ ಆಶ್ರಯದಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಯೋಗ ಕಾರ್ಯಕ್ರಮವು ಆರೋಗ್ಯ ಭಾರತಿ ಕರ್ಣಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷರು ಮತ್ತು ಮಂಗಳೂರು ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ ಮುರಲೀ ಮೋಹನ ಚೂಂತಾರು ಅವರ ನಿವಾಸದಲ್ಲಿ ("ಸರೋಜಿನಿ", ಗ್ರೀನ್ ಏಕರ್ಸ ಬಡಾವಣೆ, ಬಾಳೆಬೈಲ್, ಬಿಜೈ, ಮಂಗಳೂರು) ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ನಡೆಯಲಿರುವುದು. ಯೋಗ ಗುರುಗಳಾದ ಶ್ರೀಮತಿ ಸುಮಾ ಶೆಟ್ಟಿ ಅವರು ಯೋಗ  ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top