ಮಂಗಳೂರು: ಕುದ್ಮುಲ್ ರಂಗ ರಾವ್ ಜನ್ಮದಿನಾಚರಣೆ

Upayuktha
0



ಮಂಗಳೂರು: ಸಮಾಜೋದ್ಧಾರಕ ಕುದ್ಮುಲ್ ರಂಗ ರಾವ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕುದ್ಮುಲ್ ಅವರ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಲಾಯಿತು. ಹಿರಿಯ ವಿಮರ್ಶಕ ಡಾ. ಶಿವರಾಮ ಶೆಟ್ಟಿ ಅವರು ಸಮ ಸಮಾಜದ ಕನಸು ಕಂಡು ನಿರ್ಲಕ್ಷಿತ ಸಮುದಾಯಗಳ ಅಭ್ಯುದಯಕ್ಕೆ ಶ್ರಮಿಸಿದ ಕುದ್ಮುಲ್ಅವರ ಚಿಂತನೆಗಳನ್ನು ತಿಳಿದು ಕೊಳ್ಳಬೇಕು ಎಂದರು. ನಿರೂಪಕ ಪ್ರಕಾಶ್ ಪುತ್ತೂರು, ಸಾಹಿತಿ ರಘು ಇಡ್ಕಿದು, ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್, ನಿವೃತ್ತ ಪ್ರಾಂಶುಪಾಲ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top