ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ

Upayuktha
0


ಮಂಗಳೂರು: ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ  ಕೆ.ಪಿ.ಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. 


ಖಜಾಂಚಿಯಾಗಿ ಶ್ರೀ ಅಜಯಕುಮಾರ್‌ , ಉಪಾಧ್ಯಕ್ಷರಾಗಿ  ಶ್ರೀಮತಿ ವಾಸಂತಿ ನಾಯರ್‌, ಜತೆ  ಕಾರ್ಯದರ್ಶಿಯಾಗಿ ಶ್ರೀಮತಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌,  ಬೋರ್ಡ್  ಮೆಂಬರುಗಳಾಗಿ ಶ್ರೀ ವಿಜಯಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ ಸದಸ್ಯರಾಗಿ ಶ್ರೀ ಜೋತಿಷ್‌ ಕುಮಾರ್‌, ಶ್ರೀಮತಿ ಜಯಲಕ್ಷ್ಮೀ  ಚಂದ್ರಮೋಹನ್‌ , ಶ್ರೀ ಮಣಿಕಂಠನ್‌, ಶ್ರೀ ವಿನೋದ್ ರಾಜ್, ಹರೀಶ್‌ ಗೋವಿಂದ್‌, ದೇವರಾಜ್‌ , ವಿನಯನ್‌ ನಾಯರ್‌ ಆಯ್ಕೆಗೊಂಡರು.


ಮಹಿಳಾ ವಿಭಾಗದ ಅಧ್ಯಕ್ಷರಾಗಿ ಶ್ರೀಮತಿ ಸುಜಾತಾ ನಾಯರ್‌, ಕಾರ್ಯದರ್ಶಿಯಾಗಿ ಶ್ರೀಮತಿ ಶ್ರೀಜಾ ನಂಬಿಯಾರ್‌, ಹಾಗೂ ಖಜಾಂಚಿಯಾಗಿ ಶ್ರೀ ಗೋಪಿಕಾ ರಾಣಿ ಆಯ್ಕೆಯಾದರು.  ಉಪಾಧ್ಯಕ್ಷರಾಗಿ ಪ್ರಭಾ ವಿಜಯಕುಮಾರ್‌, ಜತೆಕಾರ್ಯದರ್ಶಿಯಾಗಿ ಅನಿತಾ ಜಯಚಂದ್ರನ್‌  ಆಯ್ಕೆಯಾಗಿದ್ದಾರೆ. 


ಚುನಾವಣಾ ಅಧಿಕಾರಿಯಾಗಿ ಉಡುಪಿ ಘಟಕ ಸಜಿ ಪಿಳ್ಳೈ ಹಾಗೂ ವೀಕ್ಷಕರಾಗಿ ಮೋಹನ್ ದಾಸ್‌ ಉಡುಪಿ ಅವರು ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top