ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ಕಾರ್ಯಕ್ರಮ

Upayuktha
0

 ಧರ್ಮ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನಮಾರ್ಗ : ವಿಷ್ಣುಪ್ರದೀಪ್



ಪುತ್ತೂರು: ಧರ್ಮವು ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ, ಉತ್ತಮ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನ ಮಾರ್ಗವಾಗಿದೆ ಯುವಜನತೆ ತಮ್ಮ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಆದರ್ಶ ನಾಗರಿಕರಾಗಿ ಬೆಳೆಯಬೇಕು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಜೀವಶಾಸ್ತ್ರ ಉಪನ್ಯಾಸಕ ವಿಷ್ಣುಪ್ರದೀಪ್ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೋಮವಾರ ಮಾತನಾಡಿದರು. 


ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ಅಪರ್ಣ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top