ಮುಂಡಾಜೆ: ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

Upayuktha
0

 


ಮುಂಡಾಜೆ: ಪದವಿ ಪೂರ್ವ ಕಾಲೇಜು ಮುಂಡಾಜೆಯ ಮಹಿಳಾ ಕೋಶ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ "ಮಾದಕ ದ್ರವ್ಯ ಜಾಗೃತಿ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ ಎಸ್ ರವರು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.


ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಕಾರ್ಯದರ್ಶಿಯವರಾದ ನಾರಾಯಣ ಗೌಡ ಕೊಳಂಬೆ, ಧರ್ಮಸ್ಥಳ ಠಾಣೆಯ ಠಾಣಾಧಿಕಾರಿ ಸಮರ್ಥ ಆರ್ ಗಾಣಿಗೇರಾ ಹಾಗೂ ಪ್ರೊಬೇಷನರಿ ಎಸ್ ಐ ನಿಧಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಕಾಲೇಜಿನ ಮಹಿಳಾ ಕೋಶದ ಮುಖ್ಯಸ್ಥೆ ವಸಂತಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಮನಃಶಾಸ್ತ್ರ ಉಪನ್ಯಾಸಕಿ ನಮಿತಾ ಕೆ ಆರ್ ಧನ್ಯವಾದಗೈದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top